ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ ವಿಸ್ತರಣೆಯಾಗುವವರೆಗೂ ಶಿಕ್ಷಕರು ಕಾಯಬೇಕಿದೆ.

ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ವರ್ಗಾವಣೆ ನಡೆಯಬಹುದೆಂಬ ನಿರೀಕ್ಷೆಯಲ್ಲಿ ಶಿಕ್ಷಕರಿದ್ದಾರೆ. ಮೇ 13ರ ಫಲಿತಾಂಶ ಪ್ರಕಟವಾಗಿ ಹೊಸ ಸರ್ಕಾರ ರಚನೆಯಾಗಿ ಶಿಕ್ಷಣ ಸಚಿವರ ನೇಮಕವಾಗುವವರೆಗೂ ಶಿಕ್ಷಕರು ಕಾಯಬೇಕಿದೆ.

Also Read  ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ..!➤ಎಚ್.ಡಿ.ದೇವೇಗೌಡ

 

 

 

error: Content is protected !!
Scroll to Top