ರಿಯಾಝ್ ಮೌಲವಿ ಪರ ವಾದಿಸುತ್ತಿದ್ದ ವಕೀಲ ಎಂ.ಅಶೋಕನ್‌ ಮೃತದೇಹ ಪತ್ತೆ…!

(ನ್ಯೂಸ್ ಕಡಬ)Newskadaba.com ಕಾಸರಗೋಡು,ಮೇ.05 ಸಂಘಪರಿವಾರದಿಂದ ಹತ್ಯೆಗೀಡಾಗಿದ್ದ ರಿಯಾಝ್ ಮೌಲವಿ ಪರ ವಾದಿಸುತ್ತಿದ್ದ ಸ್ಪೆಷಲ್‌ ಪ್ರಾಸಿಕ್ಯೂಟರ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಮೃತದೇಹ ಕೊಚ್ಚಿಯ ಫ್ಲ್ಯಾಟೊಂದರಲ್ಲಿ ಪತ್ತೆಯಾಗಿದೆ.

ಕಲ್ಲಿಕೋಟೆ ಐಎಂಎ ಹಾಲ್‌ ರಸ್ತೆ ನಡಕ್ಕಾವು ಮೂಲದ ಖ್ಯಾತ ವಕೀಲ ಎಂ.ಅಶೋಕನ್‌ ಅವರು ನಿಗೂಢವಾಗಿ ಮೃತಪಟ್ಟಿದ್ದು, ಹಲವಾರು ಸಂಶಯಗಳನ್ನು ಹುಟ್ಟು ಹಾಕಿದೆ.ನ್ಯಾ| ಅಶೋಕನ್ ಅವರು ಪ್ರಕರಣವೊಂದರಲ್ಲಿ ವಾದಿಸಲು ಎರ್ನಾಕುಳಂ ಜಿಲ್ಲೆಯ ಮಾವೇಲಿಕ್ಕರೆಗೆ ಹೋಗಿದ್ದರು. ಅಲ್ಲಿ ಅವರು ಫ್ಲ್ಯಾಟೊಂದರಲ್ಲಿ ತಂಗಿದ್ದು, ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Also Read  ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

 

 

 

error: Content is protected !!
Scroll to Top