(ನ್ಯೂಸ್ ಕಡಬ)newskadaba.com ತ್ರಿಶೂರು, ಏ. 08. ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮೃತದೇಹವನ್ನು ಕಾಡಿನಲ್ಲಿ ಎಸೆದಿರುವ ಘಟನೆ ಕೇರಳದಲ್ಲಿ ನಡೆದಿದೆ.

26 ವರ್ಷದ ಮಹಿಳೆ ಅಥಿರಾಗೆ ಕೊಲೆ ಮಾಡಿ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ಎಸೆಯಲಾಗಿದೆ ಎಂದು ವರದಿ ತಿಳಿಸಿದೆ.