ಮತದಾರರಿಗೆ ಗುಡ್ ನ್ಯೂಸ್➤ ಮತದಾನ ಮಾಡಿದವರಿಗೆ ‘ಮಯೂರ ಹೋಟೆಲ್’ ವಾಸ್ತವ್ಯದ ಮೇಲೆ 50 ರಷ್ಟು ರಿಯಾಯಿತಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮತ ಚಲಾಯಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ನಿಗಮದ ‘ಮಯೂರ ಹೋಟೆಲ್’ ವಾಸ್ತವ್ಯದ ಮೇಲೆ ಶೇಕಡ 50 ರಷ್ಟು ವಿಶೇಷ ರಿಯಾಯಿತಿ ನೀಡಲಾಗುವುದು.

ವಿಶೇಷ ರಿಯಾಯಿತಿಯನ್ನು ಪಡೆಯಲಿಚ್ಚಿಸುವಂತಹ ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

Also Read  ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ

 

error: Content is protected !!
Scroll to Top