RSS ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ!!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಮಂಗಳೂರಿನ ಆರ್ಎಸ್ಎಸ್ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ, ಆರ್ಎಸ್ಎಸ್ನಲ್ಲಿ 32 ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಸತೀಶ್ ಪ್ರಭು 2014ರಲ್ಲಿ ಮೋದಿ ಅವರನ್ನು ಮಂಗಳೂರಿಗೆ ಕರೆಸಿ ಪಕ್ಷ ಸಂಘಟಿಸಿದ್ದರು.


ಆದರಲ್ಲಿ ಇದೀಗ ಈಗಿನ ಬಿಜೆಪಿಯಿಂದ ಜನಹಿತ ಸಾಧ್ಯವಿಲ್ಲ ಎಂದು ಹೇಳಿ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮಂಗಳೂರಿನಲ್ಲಿ ನಿರ್ಣಾಯಕ ಆಗಿರುವ ಜಿಎಸ್ಬಿ ಸಮುದಾಯಕ್ಕೆ ಸೇರಿದ ಸತೀಶ್ ಪ್ರಭು ಅವರು ನಾಲ್ವರು ಮಾಜಿ ಕಾರ್ಪೊರೇಟರ್ಗಳ ಜೊತೆ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಆಗಿದ್ದಾರೆ.

Also Read  ಬುಧವಾರದಂದು 24 ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರಕ್ಕೆ ► ಸೋಮವಾರದಿಂದ ಬುಧವಾರಕ್ಕೆ ಮುಂದೂಡಲು ಕಾರಣವೇನು ಗೊತ್ತೇ..?

 

error: Content is protected !!
Scroll to Top