ಜೇನುನೊಣದ ದಾಳಿಗೆ ಹೆದರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದ ವ್ಯಕ್ತಿ.! ➤ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com ಗುಜರಾತ್,ಮೇ.09 ಜೇನುನೊಣಗಳ ದಾಳಿಗೆ ಹೆದರಿದ ವ್ಯಕ್ತಿಯೊಬ್ಬರು ಗುಜರಾತ್ ನ ಖಾಂಡ್ವಾದ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಸ್ಥಳದಲ್ಲೇ ಮೃತಟ್ಟಿದ್ದಾರೆ.ದುರಂತವೆಂದರೆ ಮೃತರ ಪತ್ನಿ ಅದೇ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳ ನಂತರ ಈ ಘಟನೆ ವರದಿಯಾಗಿದೆ.

ಘಟನೆಯ ನಂತರ ಸಂತಸ ತುಂಬಿದ್ದ ಕುಟುಂಬದಲ್ಲಿ ಕತ್ತಲೆ ಕವಿದಿದೆ.ಮಾಹಿತಿ ಪ್ರಕಾರ ಮೃತರನ್ನು ಸಚಿನ್ ಸೋಲಂಕಿ ಎಂದು ಗುರುತಿಸಲಾಗಿದ್ದು ಅವರು ಖಾಂಡ್ವಾ ಜಿಲ್ಲೆಯ ಸಿಂಗೋಟ್‌ನ ರಾಂಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

Also Read  ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ

 

 

error: Content is protected !!
Scroll to Top