ಲಕ್ಷಾಂತರ ರೂ. ಖರ್ಚು ಮಾಡಿ ಓಟಿಗಾಗಿ ಅಮೇರಿಕಾದಿಂದ ಬಂದ ವ್ಯಕ್ತಿಗೆ ನಿರಾಸೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಮೇ.10. ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದ ಕಾರಣ ಮತದಾನ ಮಾಡಲು ಸಾಧ್ಯವಾಗದಿರುವ ಘಟನೆ ನಡೆದಿದೆ.

ದಾವಣಗೆರೆಗೆಯ ರಾಘವೇಂದ್ರ ಕಮಾಲಕರ್ ಅವರು ಅಮೆರಿಕಾದಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದು, ಮತದಾನಕ್ಕಾಗಿಯೇ ಊರಿಗೆ ಬಂದಿದ್ದಾರೆ. ಆದರೆ ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ. ಹಾಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ.

error: Content is protected !!

Join the Group

Join WhatsApp Group