ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ..!➤ಎಚ್.ಡಿ.ದೇವೇಗೌಡ

(ನ್ಯೂಸ್ ಕಡಬ)Newskadaba.com ಹಾಸನ,ಮೇ.10 ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ.

ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲಾಗಿದೆ. ಅಲ್ಲಿಂದ ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಮತ ಚಲಾವಣೆ ಮಾಡಿದ್ದಾರೆ.

 

 

 

error: Content is protected !!

Join the Group

Join WhatsApp Group