ಉಳ್ಳಾಲ: ಕಾಲೇಜು ವಿದ್ಯಾರ್ಥಿನಿ ಸಮುದ್ರಪಾಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.11. ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಯುವತಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.

ಮಂಗಳೂರಲ್ಲಿ ಪೋಷಕರ ಜೊತೆ ವಾಸಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ, ಬಾದಾಮಿ ನಿವಾಸಿ ಕಾವೇರಿ(20)ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

 

Scroll to Top