ಸಿಟಿ ರವಿಗೆ ದಿಡೀರ್ ಅನಾರೋಗ್ಯ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.11. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ದಿಢೀರ್ ಅನಾರೋಗ್ಯವಾಗಿದ್ದು, ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ.

 

Scroll to Top