ಅಮೇರಿಕಾದ ಟೆಕ್ಸಾಸ್‌ನಲ್ಲಿ ಶೂಟೌಟ್‌ ➤ ತೆಲಂಗಾಣದ ಜಡ್ಜ್ ಪುತ್ರಿ ಮೃತ್ಯು

(ನ್ಯೂಸ್ ಕಡಬ)newskadaba.com ಅಮೇರಿಕಾ, ಮೇ.11. ಟೆಕ್ಸಾಸ್ ನಗರದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ತೆಲಂಗಾಣ ಮೂಲದ ಯುವತಿ ಐಶ್ವರ್ಯಾ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನರಸಿರೆಡ್ಡಿ ಪುತ್ರಿ ಐಶ್ವರ್ಯಾ(27) ಶೂಟೌಟ್‌‌ನಲ್ಲಿ ಮೃತಪಟ್ಟಿದ್ದು, ಹೈದರಾಬಾದ್ ನ ಸರೂರು ನಗರದ ದಾಟಿಕೊಂಡ ನಿವಾಸಿಯಾಗಿರುವ ಮೃತ ಐಶ್ವರ್ಯಾ ಟೆಕ್ಸಾಸ್ ನಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು ಎಂದು ವರದಿ ತಿಳಿಸಿದೆ.

 

error: Content is protected !!
Scroll to Top