ಕಾರು & ಟಿಟಿ ನಡುವೆ ಭೀಕರ ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.11. ಕಾರು ಮತ್ತು ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಅಪಘತದಲ್ಲಿ‌ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಹೊನ್ನಾವರ ಮೂಲದ ಗಿರಿಧರ್ (46) ಮತ್ತು ಮೂರು ವರ್ಷದ ಮಗು ಮಯಾಂಕ್ ಮೃತರು ಎಂದು ಗುರುತಿಸಲಾಗಿದೆ. ಟಿಟಿಯಲ್ಲಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗಿದೆ.

 

Scroll to Top