ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.12. ನಗರದ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದೆ.

ಕೆಐಎಸ್ಎ‌ಫ್‌ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಆತನನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

Scroll to Top