ಬೆಂಗಳೂರು: ಮತ ಎಣಿಕೆ ದಿನದಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.12. ರಾಜ್ಯದ 224 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮತ ಎಣಿಕೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Also Read  ರೋಗನಿರೋಧಕ ಶಕ್ತಿಯ ವರ್ಧನೆಗೆ ಸೂರ್ಯ ನಮಸ್ಕಾರ ಉಪಯುಕ್ತ ➤ ಡಾ.ವನಿತಾ ಶೆಟ್ಟಿ

error: Content is protected !!
Scroll to Top