(ನ್ಯೂಸ್ ಕಡಬ)newskadaba.com ಮಂಡ್ಯ, ಮೇ.12. ಬೈಕ್ ನಲ್ಲಿ ಪತ್ನಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.

ಮದ್ದೂರಿನ ವೈದ್ಯನಾಥಪುರ ನಿವಾಸಿ ನವವಿವಾಹಿತ ಮಧು(35) ಮೃತರು ಎಂದು ಗುರುತಿಸಲಾಗಿದೆ.