ಕರಾವಳಿಯ ಎಂಟು ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಮುನ್ನಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ತೀವ್ರ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡದಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಬಿಜೆಪಿಯ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಕಾಂಗ್ರೆಸ್ ನ ಅಶೋಕ್ ರೈ, ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

error: Content is protected !!

Join the Group

Join WhatsApp Group