ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು

(ನ್ಯೂಸ್ ಕಡಬ)Newskadaba.com  ಉಡುಪಿ, ಮೇ.13. ಉಡುಪಿ ಜಿಲ್ಲೆಯಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಭ್ಯರ್ಥಿಗಳೆಲ್ಲರೂ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರಸಾದರಾಜ್ ಕಾಂಚನ್, ವಿನಯ್ ಕುಮಾರ್ ಸೊರಕೆ, ಮುನಿಯ ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗಡೆ ಮೊಳಹಳ್ಳಿ, ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳಿ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

Scroll to Top