ಹಾಸನ: ಜಯದ ನಗೆ ಬೀರಿದ ಜೆಡಿಎಸ್ ➤ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡರನ್ನು ಮಣಿಸಿದ ಸ್ವರೂಪ್By News Kadaba Desk / May 13, 2023 (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿಯ ಪ್ರೀತಂ ಗೌಡರವರನ್ನು ಸುಮಾರು ಎಂಟು ಸಾವಿರ ಮತಗಳಿಂದ ಸೋಲಿಸಿರುವ ಸ್ವರೂಪ್ ಮೊದಲ ಯತ್ನದಲ್ಲೇ ಜಯ ಸಾಧಿಸಿದ್ದಾರೆ. Share this:FacebookXRelated Posts:ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯುರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲು ಮುಂದಾದ ಕಾಂಗ್ರೆಸ್ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್ ಬಂಧನಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವುರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯುತರಬೇತಿ ಕಾರ್ಯಾಚರಣೆಯ ಜಾಗ್ವಾರ್ ಯುದ್ಧ ವಿಮಾನ ಪತನ - ಪೈಲಟ್ ಸಾವುವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ…ದೆಹಲಿಯಲ್ಲಿ ನೂತನ ಕರ್ನಾಟಕ ಭವನ 'ಕಾವೇರಿ' ಲೋಕಾರ್ಪಣೆಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ