ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆ

(ನ್ಯೂಸ್ ಕಡಬ)Newskadaba.com  ಕಳೆಂಜ, ಮೇ.13. ಇಲ್ಲಿನ ಕಾಯರ್ತಡ್ಕ ಉಮಾಮಹೇಶ್ವರ ದೇವಾಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಈ ಟ್ಯಾಂಕ್ ನಲ್ಲಿ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಜನರು ಪಂಚಾಯತ್ ಗಮನಕ್ಕೆ ತಂದಿದ್ದಾರೆ ಎಂದು ವರದಿ ತಿಳಿಸಿದೆ.

 

Scroll to Top