ಸುಳ್ಯ ವಿಧಾನಸಭಾ ಕ್ಷೇತ್ರ ➤ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಜಯಭೇರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 13. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ.

Scroll to Top