(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.13. ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಗೆಲುವಿನತ್ತ ಮುಖ ಮಾಡಿದ್ದಾರೆ.

ಕಾಂಗ್ರೆಸ್ ನ ಜಿ.ಕೃಷ್ಣಪ್ಪರವರ ವಿರುದ್ಧ ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಭಾಗೀರಥಿ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.