ಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಗೆಲುವು

(ನ್ಯೂಸ್ ಕಡಬ)Newskadaba.com ಉಡುಪಿ, ಮೇ.13. ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ.

ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.

Scroll to Top