ಸಿಬಿಐ ಗೆ ಹೊಸ ನಿರ್ದೇಶಕರ ಆಯ್ಕೆ ➤ ಮುಂಚೂಣಿಯಲ್ಲಿದೆ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಹೆಸರು

(ನ್ಯೂಸ್ ಕಡಬ)newskadaba.com ಹೈದರಾಬಾದ್, ಮೇ.15. ಇದೇ ತಿಂಗಳು 25ರಂದು ಹಾಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರ ಅಧಿಕಾರವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಹುದ್ದೆಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರ ಹೆಸರು ಕೇಳಿಬಂದಿದೆ.


ಸದ್ಯಕ್ಕೆ ನಿರ್ದೇಶಕರ ಹುದ್ದೆಗೆ ಕರ್ನಾಟಕ, ದೆಹಲಿ ಸೇರಿದಂತೆ ಮೂರು ರಾಜ್ಯಗಳ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿದೆ ಎಂದು ತಿಳಿದುಬಂದಿದೆ.

Scroll to Top