ಉಳ್ಳಾಲ: ಇಬ್ಬರು ಯುವಕರ ಮೇಲೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.15. ತಂಡವೊಂದು ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರಿನಲ್ಲಿ ನಡೆದಿದೆ.


ಹಲ್ಲೆ ನಡೆಸಿ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಗಾಯಗಳಾಗಿದೆ. ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

Scroll to Top