15 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಮೇ.16. ಶಹಜಾನ್‌ಪುರದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಿ-ಸೆಕೆಂಡರಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕರೊಬ್ಬರು 15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮೊಹಮ್ಮದ್ ಅಲಿ ಎಂದು ಗುರುತಿಸಲಾದ ಶಿಕ್ಷಕ ಹಲವಾರು ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಮತ್ತು ಅನೇಕ ವಿದ್ಯಾರ್ಥಿಗಳನ್ನು ನಿಂದಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಶಿಕ್ಷಕಿ ಕೂಡಲೇ ಪೊಲೀಸರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

Also Read  ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ವ್ಯಾಪಕ ಹಾನಿ ಜನಜೀವನ ಅಸ್ತವ್ಯಸ್ತ

error: Content is protected !!
Scroll to Top