(ನ್ಯೂಸ್ ಕಡಬ)newskadaba.com ಕಣ್ಣೂರು, ಮೇ.17. ಇನ್ನೋವಾ ಕಾರು- ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವಯನಾಡಿನಲ್ಲಿ ನಡೆದಿದೆ.

ಮೃತರನ್ನು ಕಣ್ಣೂರು ಮೂಲದ ಅಫ್ರೀದ್ ಮತ್ತು ಮುನವೀರ್ ಎಂದು ಗುರುತಿಸಲಾಗಿದೆ. ಮಾನಂತವಾಡಿ-ಕಲ್ಪೆಟ್ಟಾ ಮಾರ್ಗದಲ್ಲಿ ಈ ಘಟನೆ ನಡೆದಿದೆ.