(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮೀಟರ್ ಬೋರ್ಡ್ ಮುಂದೆ ಚೀಟಿ ಬರೆದು ಅಂಟಿಸಿ ಮೆಸ್ಕಾಂಗೆ ಕರೆಂಟ್ ಬಿಲ್ ಕಟ್ಟದಿರುವ ಬಗ್ಗೆ ಸಂದೇಶ ರವಾನಿಸಿದ್ದಾರೆ.!
ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ತಮ್ಮ ಮನೆಯ ಮೀಟರ್ ಬೋರ್ಡ್ಗೆ “ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡ್. ನಾವು ಬಿಲ್ ಕಟ್ಟಲ್ಲ” ಎಂದು ಚೀಟಿ ಅಂಟಿಸಿದ್ದಾರೆ.