ಸಚಿವ ಸ್ಥಾನದಿಂದ ಕಿರಣ್ ರಿಜಿಜುಗೆ ಗೇಟ್ ಪಾಸ್..!➤ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ *

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ,ಮೇ.19 ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್ ಪಾಸ್ ನೀಡಲಾಗಿದೆ.

ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಗೇಟ್ ಪಾಸ್ ನೀಡಲಾಗಿದ್ದು, ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ ಮಾಡಲಾಗಿದೆ. ಕಿರಣ್ ಅವರನ್ನು ಭೂ ವಿಜ್ಞಾನ ಸಚಿವಾಲಯಕ್ಕೆ ನಿಯೋಜಿಸಲಾಗಿದೆ.

 

error: Content is protected !!

Join the Group

Join WhatsApp Group