ಉಡುಪಿ: ದ್ವಿಚಕ್ರ ವಾಹನ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರಿಗೆ 69 ಸಾವಿರ ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.20. ಆನ್‌ಲೈನ್ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾದ ಘಟನೆ ಉಡುಪಿಯ ನಡೆದಿದೆ.

ರಾಜೇಶ್ ಅಮೀನ್ ಎನ್ನುವವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀಸುವ ಉದ್ದೇಶದಿಂದ ಆನ್‌ಲೈನ್‌‌ನಲ್ಲಿ ಓಲಾ ಎಲೆಕ್ಟ್ರಿಕಲ್ ಮೊಬಿಲಿಟಿ ಪ್ರೈ.ಲಿಮಿಟೆಡ್(OLA Electrical Mobility Prv.ltd)ಎಂಬ ವೆಬ್‌ಸೈಟ್‌ನಲ್ಲಿ ಹುಡುಕಾಡಿದ್ದಾರೆ. ಈ ಸಂದರ್ಭ ವೆಬ್‌ಸೈಟ್‌ನಲ್ಲಿ ದೊರಕಿದ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿದಾಗ ಅಪರಿಚಿತ ವ್ಯಕ್ತಿ ಬ್ಯಾಂಕಿನ ವಿವರ ಮುಂಗಡವಾಗಿ ಹಣ ಪಾವತಿಸುವಂತೆ ತಿಳಿಸಿದ್ದಾನೆ.

Also Read  ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯ ➤ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್

 

error: Content is protected !!
Scroll to Top