ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕಾಂಗ್ರೆಸ್‌ ನಿಂದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಆಗುತ್ತಿದ್ದಂತೆ, ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಪಟ್ಟ ಒಲಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಟೊಯೋಟೊ ವೆಲ್ಫೇರ್‌ ಕಾರನ್ನು ಸಿಎಂಗಾಗಿ ಖರೀದಿ ಮಾಡಲಾಗಿದೆ.

 

Scroll to Top