ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.

ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.

Also Read  ಉಡುಪಿ : ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಾಟ

 

error: Content is protected !!
Scroll to Top