ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ರೀತಿ ಪತ್ತೆಯಾಗಿದ್ದಾರೆ.


ಸುನೀಲ್ ಮೃತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಸುನಿಲ್ ಮೃತದೇಹ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಪತ್ತೆಯಾಗಿದೆ.

Scroll to Top