ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ      ➤ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.23. ಚುನಾವಣೆ ಮುಗಿದರೂ ಮುತಾಲಿಕ್ ಮತ್ತು ಶಾಸಕ ಸುನಿಲ್ ಕುಮಾರ್ ಅವರ ನಡುವಿನ ಸಮರ ಕೊನೆಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ.

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

 

error: Content is protected !!

Join the Group

Join WhatsApp Group