ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ವಿಧಾಣಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

 

Scroll to Top