ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ.!

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ,ಮೇ.26 ನಗರದಲ್ಲಿ ಅನ್ಯಕೊಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಈ ಘಟನೆ ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಹಿಂದೂ ಯುವಕನ ಜೊತೆ ಅನ್ಯಕೊಮಿನ ಯುವತಿ ಆಗಮಿಸಿದ್ದಕ್ಕೆ ಯುವಕರು ಗರಂ ಆಗಿ ಇಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

 

 

Scroll to Top