ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.26. ಯುನೈಟೆಡ್ ಸ್ಟೇಟ್ಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಮುಂದಿನ ವಾರದಿಂದ ಭಾರತ ಸೇರಿದಂತೆ ನಾಲ್ಕು ರಾಷ್ಟ್ರಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ಅಮೇರಿಕಾ ರಕ್ಷಣ ಸಚಿವಾಲಯ ಮಾಹಿತಿ ನೀಡಿದೆ.


ನಾಲ್ಕು ರಾಷ್ಟ್ರಗಳ ಪ್ರವಾಸದ ಮೊದಲ ಭೇಟಿ ಟೋಕಿಯೊ ಆಗಿದ್ದು, ಅಲ್ಲಿ ಅವರು ಜಪಾನಿನ ರಕ್ಷಣಾ ಸಚಿವ ಯಸುಕಾಸು ಹಮದಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಅಲ್ಲಿರುವ ಅಮೇರಿಕಾ ಸೇನೆಯನ್ನೂ ಭೇಟಿ ಮಾಡಲಿದ್ದಾರೆ.

Also Read  ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಗ್ರೂಪ್ ‘ಡಿ’ ನೌಕರರ ಮಕ್ಕಳಿಗೆ ➤ ಪ್ರತಿಭಾ ಪುರಸ್ಕಾರ

error: Content is protected !!
Scroll to Top