ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.27. ಮಹಿಳೆಯೋರ್ವರ ಜಡೆಯನ್ನು ಸವರಿ ವಿವಾದವುಂಟು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ ಎನ್ನಲಾಗಿದೆ.

ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆ ಸವರಿದ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.

Also Read  ಭರ್ಜರಿ ಏರಿಕೆ ಕಂಡ ಪೆಪ್ಪರ್ - 600ರ ಗಡಿ ದಾಟಿದ ಕಾಳುಮೆಣಸು

 

error: Content is protected !!
Scroll to Top