ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ ➤ ದೂರು ದಾಖಲು

Crime

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮೇ.27. ಅನ್ಯಕೋಮಿನ ಜೋಡಿ ಹೋಟೆಲ್ ಗೆ ತೆರಳಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ನಗರದ ಚಾಟ್ ಸೆಂಟರ್ನಲ್ಲಿ ಯುವಕರ ಗುಂಪೊಂದು ಭಿನ್ನ ಧರ್ಮದ ಹುಡುಗಿ ಮತ್ತು ಹುಡುಗನಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

 

Scroll to Top