ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.


ರಾಜಭವನದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

error: Content is protected !!

Join the Group

Join WhatsApp Group