ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಹಾಸನ, ಮೇ.27. ಮಹಿಳಾ ಸಬ್‌ಇನ್ಸ್‌ ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.

ಕೊಣನೂರು ಪೊಲೀಸ್ ಠಾಣೆಯ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

Scroll to Top