ಜಿಎಸ್‌‌ಎಲ್‌‌ವಿ -ಎಫ್‌12 ನ್ಯಾವಿಗೇಷನ್ ಉಪಗ್ರಹ ಇಸ್ರೋದಿಂದ ಉಡಾವಣೆ

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.29. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀ ಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ ಜಿಎಸ್‌‌ಎಲ್‌‌ವಿ – ಎಫ್‌12 (GSLV-F12) ಮತ್ತು ಎನ್‌‌ವಿಎಸ್‌‌ -01 (NVS-01) ಅನ್ನು ಇಂದು ಉಡಾವಣೆ ಮಾಡಿದೆ ಎಂದು ತಿಳಿದುಬಂದಿದೆ.


ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಡಾವಣೆ ಮಾಡಲಾಗಿದೆ.

error: Content is protected !!
Scroll to Top