ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ ,30. ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಎನ್ನಲಾಗಿದೆ.

 

 

error: Content is protected !!
Scroll to Top