(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ ,30. ಸಾರಿಗೆ ಬಸ್ ಒಂದು ಸೇತುವೆಯಿಂದ ಕಣಿವೆಗೆ ಬಿದ್ದ ಪರಿಣಾಮ 10 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದರು. ಈ ಅವಘಡದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Also Read ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ➤ ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ