ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಮೇ, 30. ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ಬಲಾಯಿಪಾದೆ ಜಂಕ್ಷನ್ ನಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿ ಎಂದು ತಿಳಿದುಬಂದಿದೆ.


ಲಾರಿಯಲ್ಲಿ ಗೇರುಬೀಜ ತುಂಬಿ ಕೊಂಡು ಹೋಗುತಿದ್ದು, ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೆ ಮಗುಚಿ ಬಿದ್ದಿದೆ ಎಂದು ವರದಿ ತಿಳಿಸಿದೆ.

Scroll to Top