ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಬ್ಯಾನರ್ ವಿಚಾರದಲ್ಲಿ‌ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಯುವಕರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು ಎನ್ನಲಾಗಿದೆ.


ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದ ಪುರುಷರಕಟ್ಟೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು, ಹಲವು ಮುಖಂಡರು ಬಂದು ಆರೋಗ್ಯ ವಿಚಾರಿಸಿದ್ದರು ಎಂದು ತಿಳಿದುಬಂದಿದೆ.

 

Scroll to Top