ಅಕಾಲಿಕ ಗಾಳಿ, ಆಲಿಕಲ್ಲು ಮಳೆಗೆ ವ್ಯಾಪಕ ಹಾನಿ.!➤9 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಅಹ್ಮದಾಬಾದ್,ಮೇ.30 ಅಕಾಲಿಕ ಗಾಳಿ ಮತ್ತು ಆಲಿಕಲ್ಲು ಮಳೆ ಗುಜರಾತ್ ಮತ್ತು ರಾಜಸ್ಥಾನದಲ್ಲಿ ವ್ಯಾಪಕ ಹಾನಿಯನ್ನು ಉಂಟು ಮಾಡಿದ್ದು, ವಿವಿಧ ಮಳೆ ಸಂಬಂಧಿ ಅನಾಹುತಗಳಿಂದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಗುಜರಾತ್ ಸರ್ಕಾರ ಪ್ರಕಟಿಸಿದೆ.

ಅಹ್ಮದಾಬಾದ್ ಸೇರಿದಂತೆ ಗುಜರಾತ್‌ನ ವಿವಿಧ ಭಾಗಗಳಲ್ಲಿ ರಭಸದ ಗಾಳಿ ಮುಂದುವರಿದಿದೆ. ಇದುವರೆಗೆ ರಾಜ್ಯದಲ್ಲಿ 34.7 ಮಿಲಿಮೀಟರ್ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 

Also Read  ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು

 

 

error: Content is protected !!
Scroll to Top