ರಷ್ಯಾ ರಾಜಧಾನಿ ಮಾಸ್ಕೋ ನಗರದ ಮೇಲೆ ಡ್ರೋನ್ ದಾಳಿ.!

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.30 ರಷ್ಯಾ ರಾಜಧಾನಿ ಮಾಸ್ಕೋ ನಗರದ ಮೇಲೆ ಡ್ರೋನ್ ದಾಳಿ ನಡೆದಿದೆ.ಸರ್ಕಾರದ ಕೆಲವು ಕಟ್ಟಡಗಳಿಗೆ ಅಲ್ಪ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಜನರಿಗೇನೂ ಅಂಥ ಗಂಭೀರ ಗಾಯಗಳಾಗಿಲ್ಲ.

ಕೆಲವು ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ವಿಶೇಷವಾಗಿ ಮಾಸ್ಕೋ ನಗರದ ಪ್ರೊಫೆಸೊಯುಜ್ನಾಯಾ ಸ್ಟ್ರೀಟ್‌ನಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರಷ್ಯಾದ ಆರ್‌ಐಎ ನ್ಯೂಸ್ ಏಜೆನ್ಸಿ ಸುದ್ದಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

Also Read  15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು

 

 

error: Content is protected !!
Scroll to Top