ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ! ➤ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.31. ಸರ್ಕಾರಿ ಬಸ್ ​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

 

error: Content is protected !!
Scroll to Top