(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 09. ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಹಾಗೂ ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.