➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ)newskadaba.com   ಕೋಲ್ಕತ್ತಾ, ಜೂ .10, ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಇವರು ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದು,ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

Also Read  ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ...!

error: Content is protected !!
Scroll to Top